ಜನ ಮನದ ನಾಡಿ ಮಿಡಿತ

Advertisement

ಮೊಡಂಕಾಪು ನಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ – ಬಂಟ್ವಾಳ ಉಪವಿಭಾಗ ದ ಆಶ್ರಯದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ , ರೋಟರಿ ಕ್ಲಬ್ ಮೊಡಂಕಾಪು, ನಮ್ಮ ನಾಡ ಒಕ್ಕೂಟ(ರಿ) ಬಂಟ್ವಾಳ ಘಟಕ ಮತ್ತು ಕಾರ್ಮೆಲ್ ಕಾಲೇಜು ಮೊಡಂಕಾಪು ಇವರ ಸಹಯೋಗದೊಂದಿಗೆ  ಕಾರ್ಮೆಲ್ ಕಾಲೇಜು ಮೊಡಂಕಾಪು ನಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ನಡೆದಿರುತ್ತದೆ.


ಕಾರ್ಯಕ್ರಮದಲ್ಲಿ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎಸ್ ವಿಜಯ ಪ್ರಸಾದ್ ರವರು ಸೈಬರ್ ಅಪರಾಧಗಳು, ಮಾದಕ ದ್ರವ್ಯದ ಪರಿಣಾಮಗಳು, ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಟ್ಟಿರುತ್ತಾರೆ. ಈ ಕಾರ್ಯಕ್ರಮದಲ್ಲಿ ರೋಟರಿ ಮೊಡಂಕಾಪು ಅಧ್ಯಕ್ಷರಾದ ಶ್ರೀ. ಕ್ಯಾಪ್ಟನ್ ಅಲೆಕ್ಸಾಂಡರ್, ರೋಟರಿ ಗವರ್ನರ್ ರೋ| ಡಾ. ಗೋವರ್ಧನ್, ನಮ್ಮ ನಾಡ ಒಕ್ಕೂಟದ ಅಧ್ಯಕ್ಷರಾದ ಶ್ರೀ ರಹೀಂ , ನಮ್ಮ ನಾಡ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀ ಇಬ್ರಾಹಿಂರವರು ಹಾಜರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಬಗಿನಿ ನವೀನ ಎ.ಸಿ. ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ,ಸಂಸ್ಥೆಯ ಉಪನ್ಯಾಸಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!