ಉಡುಪಿ: ಸಾಸ್ತಾನ ಟೋಲ್ ಗೇಟ್ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಸ್ತೆಗಳು ಸೂಕ್ತ ನಿರ್ವಹಣೆ ಇಲ್ಲದೆ ಟೋಲ್ ಪೀಕಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ವಿಸ್ ರಸ್ತೆ ಇಲ್ಲ, ಹೆದ್ದಾರಿಯಲ್ಲಿ ಹೊಂಡ ಬಿದ್ದಿದೆ, ಶಾಲಾ ಕಾಲೇಜು ವಾಹನಗಳಿಗೂ ಟೋಲ್ ಸಂಗ್ರಹಕ್ಕೆ ಸಿದ್ಧತೆ ನಡೆದಿದೆ. ಹೆದ್ದಾರಿ ಅಭಿವೃದ್ಧಿಯಿಂದ ಪ್ರಾಣಹಾನಿಯಾಗುತ್ತಿದ್ದು, ಯಾವುದೇ ಮನವಿಗಳಿಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಿವಿಗೊಡುತ್ತಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು.
ಹೆದ್ದಾರಿಯಲ್ಲಿ ಯಾವುದೇ ದಾರಿದೀಪ ವ್ಯವಸ್ಥೆ ಇಲ್ಲ. ಚರಂಡಿಗಳ ಹೂಳೆತ್ತದೆ ಮಳೆಗಾಲದಲ್ಲಿ ಸಂಪೂರ್ಣ ರಸ್ತೆ ಜಲಾಮಯವಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು. ಜಿಲ್ಲಾಡಳಿತ ,ಹೆದ್ದಾರಿ ಪ್ರಾಧಿಕಾರ ಕೂಡಲೇ ಸ್ಪಂದಿಸಲಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…