ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಮರಳುಗಾರಿಕೆಗೆ ಸಹಕಾರ: ಕಾಪು ಪಿಎಸ್ ಐ ಅಬ್ದುಲ್ ಖಾದರ್ ಸಸ್ಪೆಂಡ್

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದ‌ರ್ ಅಮಾನತುಗೊಂಡಿದ್ದಾರೆ.


ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು. ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪವು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!