ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸಾವಿನಲ್ಲೂ ಒಂದಾದ ದಂಪತಿ; ಒಂದೇ ದಿನ ಅಂತರದಲ್ಲಿ ಪತಿ, ಪತ್ನಿ ಸಾವು

ಉಡುಪಿ: ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆ ಉದ್ಯಾವರದಲ್ಲಿ ಸಂಭವಿಸಿದೆ.


ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನವೆಂಬರ್ 28ರಂದು ನಿಧನ ಹೊಂದಿದ್ದರು. ಇವರ ಪತಿ ಉದ್ಯಾವರ ಗ್ರಾ.ಪಂ. ಹಾಲಿ ಸದಸ್ಯ ಲಾರೆನ್ಸ್ ಡೇಸಾ (62)ಅವರು ಅಸೌಖ್ಯದಿಂದ ನವೆಂಬರ್ 29ರಂದು ನಿಧನ ಹೊಂದಿದ್ದಾರೆ.
ಉದ್ಯಾವರ ಸಂತ ಫ್ರಾನ್ಸಿಸ್ ಕ್ಷೇವಿಯರ್ ದೇವಾಲಯದ ಪಾಲನ ಮಂಡಳಿಯಲ್ಲಿ ಮೂರು ಬಾರಿ ಉಪಾಧ್ಯಕ್ಷ, ವಾರ್ಡ್‌ ನ ಗುರಿಕಾರರಾಗಿದ್ದ ಮೃತರು ಉದ್ಯಾವರ ಬೋಳಾರಗುಡ್ಡೆ ಕಲಾಯಿಬೈಲ್ ನಿವಾಸಿ. ಉದ್ಯಾವರ ಮಂಡಲ ಪಂಚಾಯತ್ ಸದಸ್ಯರಾಗಿ, ಒಂದು ಅವಧಿಯಲ್ಲಿ ಉದ್ಯಾವರ ಗ್ರಾ.ಪಂ. ಉಪಾಧ್ಯಕ್ಷರಾಗಿ ಸುದೀರ್ಘ ಸುಮಾರು ಮೂರು ದಶಕಗಳ ಕಾಲ ಗ್ರಾ.ಪಂ. ಸದಸ್ಯರಾಗಿ ಸಮಾಜಮುಖೀ ಸೇವೆಯನ್ನು ಸಲ್ಲಿಸಿದ್ದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು.ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!