ದೇಶದ್ಯಾಂತ ಇರುವ ಬ್ರ್ಯಾಂಚ್ಗಳಲ್ಲಿ ಹಲವು ಉನ್ನತ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಆಹ್ವಾನ ಮಾಡಲಾಗಿದ್ದು ಈಗಾಗಲೇ ಅರ್ಜಿ ಆರಂಭವಾಗಿವೆ. ಹೀಗಾಗಿ ಅರ್ಹ ಎನಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಸಂಪೂರ್ಣ ಮಾಹಿತಿ ಅರಿತುಕೊಂಡು ಆನ್ಲೈನ್ ಮೂಲಕ ಅಪ್ಲೇ ಮಾಡಬಹುದು.
ಬ್ಯಾಂಕ್ ಆಡಿಟಿಂಗ್, ಬ್ಯಾಂಕ್ ಲೀಗಲ್ ಅಡ್ವೈಸರ್ ಸೇರಿದಂತೆ ಹಲವು ಉನ್ನತ ಅಧಿಕಾರಿ ಹುದ್ದೆಗಳನ್ನು ಕರ್ಣಾಟಕ ಬ್ಯಾಂಕ್ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನ ಮಾಡಿದೆ. ಬ್ಯಾಂಕ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಬೆಂಗಳೂರು, ಹೈದರಾಬಾದ್, ಚೆನ್ನೈ, ಕೋಲ್ಕತ್ತಾ, ಮುಂಬೈ, ಮೈಸೂರು, ಪುಣೆ, ಶಿವಮೊಗ್ಗ, ಮಂಗಳೂರು, ಕಲಬುರಗಿ, ಧಾರವಾಡ/ಹುಬ್ಬಳ್ಳಿ, ನವದೆಹಲಿ ಇಲ್ಲಿಯ ಕಚೇರಿಗಳಲ್ಲಿ ಆನ್ಲೈನ್ ಟೆಸ್ಟ್ಗಳನ್ನ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ.
ಆನ್ಲೈನ್ ಟೆಸ್ಟ್ನಲ್ಲಿ ಪಾಸ್ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಮಂಗಳೂರು ಅಥವಾ ಬೇರೆ ಕಚೇರಿಗೆ ಆಹ್ವಾನಿಸಲಾಗುತ್ತದೆ. ಆದರೆ ಈ ವೇಳೆ ಯಾವುದೇ ವಸತಿ, ಪಾವತಿ ಬ್ಯಾಂಕ್ ಮಾಡುವುದಿಲ್ಲ. ಎಲ್ಲ ಖರ್ಚು ನಿಮ್ಮದೆ. ಇನ್ನುಳಿದಂತೆ ಈ ಉದ್ಯೋಗಗಳಿಗೆ ಸಂಬಂಧಿಸಿದ ಇತರೆ ಮಾಹಿತಿ ಈ ಕೆಳಗೆ ನೀಡಲಾಗಿದೆ. ಅರ್ಜಿ ಶುಲ್ಕ, ಯಾರು ಇವುಗಳಿಗೆ ಅಪ್ಲೇ ಮಾಡಬಹುದು, ಕೊನೆ ದಿನಾಂಕ, ಯಾವ ಪದವಿ ಪಡೆದಿರಬೇಕು ಇತ್ಯಾದಿ ಮಾಹಿತಿ ಇಲ್ಲಿದೆ.
ವಿದ್ಯಾರ್ಹತೆ (ಇವುಗಳಲ್ಲಿ ಯಾವುದಾದರೂ ಒಂದು)
ಉದ್ಯೋಗದ ಹೆಸರು- ಪ್ರೊಬೇಷನರಿ ಅಧಿಕಾರಿಗಳು (Probationary Officers (Scale-I)
ವಯೋಮಿತಿ
28 ವರ್ಷದ ಒಳಗಿನ ಅಭ್ಯರ್ಥಿಗಳು
ಎಸ್ಸಿ, ಎಸ್ಟಿ- 5 ವರ್ಷಗಳ ಸಡಿಲಿಕೆ ಇದೆ
ಅರ್ಜಿ ಶುಲ್ಕ ಎಷ್ಟು?
ಜನರಲ್, ಒಬಿಸಿ- 800 ರೂಪಾಯಿ
ಎಸ್ಸಿ, ಎಸ್ಟಿ- 700 ರೂಪಾಯಿ
ವೇತನ ಶ್ರೇಣಿ
48,480 ದಿಂದ 85,920 ರೂಪಾಯಿಗಳು
ದಿನಾಂಕಗಳನ್ನು ನೆನಪಿಡಿ
ಸಾಮಾನ್ಯ ಪರೀಕ್ಷೆಯಲ್ಲಿ ಕಂಪ್ಯೂಟರ್ಗೆ ಸಂಬಂಧಿಸಿದ ಪ್ರಶ್ನೆಗಳು, ಇಂಗ್ಲಿಷ್ ಭಾಷೆ, ಬ್ಯಾಂಕಿಂಗ್, ಕರೆಂಟ್ ಅಫೈರ್ಸ್, ತಾರ್ಕಿಕ (Reasoning), ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಇಂಗ್ಲಿಷ್ನಲ್ಲಿ ಪ್ರಬಂಧ ಸೇರಿ ಒಟ್ಟು 150 ನಿಮಿಷದಲ್ಲಿ 202 ಪ್ರಶ್ನೆಗಳಿಗೆ 225 ಅಂಕಗಳಿಗೆ ಆನ್ಲೈನ್ ಟೆಸ್ಟ್ ಇರುತ್ತದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…