ಪಂಜಾಬ್ ಡಿಸಿಎಂ ಕೊಲೆಗೆ ಯತ್ನ, ಆರೋಪಿಯನ್ನು ಸೆರೆ ಹಿಡಿದ ಸಾರ್ವಜನಿಕರು
ಅಮೃತಸರ: ಪಂಜಾಬ್ ನ ಪ್ರಸಿದ್ಧ ಕ್ಷೇತ್ರ ಅಮೃತಸರದ ಗೋಲ್ಡನ್ ಟೆಂಪಲ್ ನಲ್ಲಿ ಕಾವಲು ಸೇವೆಯಲ್ಲಿ ನಿರತರಾಗಿದ್ದ ಪಂಜಾಬ್ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ ನಡೆದಿದೆ.
ಉಪಮುಖ್ಯಮಂತ್ರಿ ಧಾರ್ಮಿಕ ಶಿಕ್ಷೆಯ ಭಾಗವಾಗಿ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಬೆಳಿಗ್ಗೆ ತಪಸ್ಸಿಗೆ ಕುಳಿತಾಗ ಓರ್ವ ವ್ಯಕ್ತಿ ಗುಂಡಿನ ದಾಳಿ ಮೂಲಕ ಕೊಲೆಗೆ ಪ್ರಯತ್ನ ಪಟ್ಟಿದ್ದಾನೆ. ಈ ವೇಳೆ ಸಮಯಪ್ರಜ್ಞೆ ತೋರಿದ ಜನರು, ಆರೋಪಿ ಗನ್ ಹೊರತೆಗೆಯುವುದನ್ನು ಗಮನಿಸಿ ತಡೆದಿದ್ದಾರೆ. ಈ ವೇಳೆ ಗುಂಡು ಹೊರ ಬಂದು ಕ್ಷೇತ್ರದ ಕಟ್ಟಡಕ್ಕೆ ಬಡಿದಿದೆ. ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…