ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನ ಬಿಜೈ ಎಂಬಲ್ಲಿ ಕಾರು ಅಪಘಾತ, ಪ್ರಯಾಣಿಕರಿಗೆ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಿಜೈ ಎಂಬಲ್ಲಿ ಮಾರುತಿ ಬಲೆನೋ ಕಾರೊಂದು ಅಪಘಾತಕ್ಕೀಡಾದ ಘಟನೆ ನಿನ್ನೆ ಮಧ್ಯರಾತ್ರಿ ಸುಮಾರು 12.30ಕ್ಕೆ ಸಂಭವಿಸಿದೆ. ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆ ಮಧ್ಯೆ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರಿಗೆ ಅಲ್ಪಸ್ವಲ್ಪ ಗಾಯಗಳಾಗಿವೆ. ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ವಿದ್ಯುತ್ ಕಂಬಕ್ಕೆ ಹೊಡೆದು, ಪಕ್ಕದ ರಸ್ತೆಯ ಹತ್ತಿರದಲ್ಲಿದ್ದ ಪೊದೆಗಳ ಮಧ್ಯೆ ಸಿಲುಕಿಕೊಂಡಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ದಾರಿ ದೀಪದ ಕಂಬವು ಕಿತ್ತು ಒಂದಷ್ಟು ದೂರ ಬಿದ್ದಿದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಈ ಬಗ್ಗೆ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!