ಸನ್ಮಾನ್ಯ ಸಭಾಪತಿಯವರು ಕರ್ನಾಟಕ ರಾಜ್ಯ ವಿಧಾನಸಭೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜನಸಂಪರ್ಕ ಸಭೆಯ ಬಗ್ಗೆ ಪೂರ್ವಭಾವಿ ಸಭೆಯನ್ನು ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಬಂಟ್ವಾಳ ತಾಲೂಕು ಪಂಚಾಯತಿಯ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಮಾನ್ಯ ಸಹಾಯಕ ಆಯುಕ್ತರು ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು




