ತುಳುವರು ಭಕ್ತಿಯಿಂದ ಪೂಜಿಸುವ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಸಲಾಂ ಎಂಬಾತ ಮತಾಂದ ಹಾನಿಯುಂಟುಮಾಡಲು ಯತ್ನಿಸಿರುವುದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ.

ಹಿಂದೂ ವಿರೋಧಿ ಶಕ್ತಿಗಳು ವಿನಾಕಾರಣ ಹಿಂದುಗಳ ಆರಾಧನ ಸ್ಥಳಗಳಿಗೆ ಹಾನಿಯುಂಟು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದ್ದು.ಇಂತಹ ಮನಸ್ಥಿತಿಯ ವ್ಯಕ್ತಿಗಳ ಬಗ್ಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಕ್ಕೆ ಇಲಾಖೆ ಹಾಗು ಸರಕಾರ ಹೊಣೆಯಾಗಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಆಗ್ರಹಿಸುತ್ತದೆ.



