ಮೂಡುಬಿದಿರೆ : ಮಂಗಳೂರಿನ ಸಸಿಹಿತ್ಲುವಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಸ್ಪರ್ಧಿಸಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಜನಪದ ನೃತ್ಯ (ಡೊಳ್ಳು- ಪ್ರಥಮ), ಜನಪದ ನೃತ್ಯ (ಏಕವ್ಯಕ್ತಿ) ಪ್ರಥಮ, ಕತೆ ಬರೆಯುವುದು- ಪ್ರಥಮ ಮತ್ತು ದ್ವಿತೀಯ, ಭಾಷಣ ಕಲೆ -ಪ್ರಥಮ, ಕವಿತೆ ಬರೆಯುವುದು -ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದಿದ್ದಾರೆ.
ಪ್ರಥಮ ಬಹುಮಾನ ವಿಜೇತರು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ ಅಭಿನಂದಿಸಿದ್ದಾರೆ.
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…