ಜನ ಮನದ ನಾಡಿ ಮಿಡಿತ

Advertisement

ದತ್ತಜಂಯತಿ 2024ರ ಅಂಗವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತಜಯಂತಿ 2024 ಅಂಗವಾಗಿ ಇಂದು ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಇಂದು ದತ್ತಮಾಲಧಾರಾಣೆ ಅಭಿಯಾನವನ್ನು ಬಜರಂಗದಳ ಪುತ್ತೂರು ನಗರ ಸಂಯೋಜಕರಾದ ಜಯಂತ್ ಕುಂಜೂರುಪಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾಯಿತು.

ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.ವಿಶ್ವ ಹಿಂದೂ ಪರಿಷದ್‌ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಕಾರ್ಯದರ್ಶಿ ಜೀತೆಶ್ ಬಲ್ನಾಡ್,ಪ್ರಖಂಡ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ,ಜೀವನ್ ಬಲ್ನಾಡ್,ಧನರಾಜ್ ಬೆಳ್ಳಿಪ್ಪಾಡಿ.ಸಂಜಯ್ ಕುಪ್ಪೆಟ್ಟಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

error: Content is protected !!