ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತಜಯಂತಿ 2024 ಅಂಗವಾಗಿ ಇಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡ ವತಿಯಿಂದ ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಇಂದು ದತ್ತಮಾಲಧಾರಾಣೆ ಅಭಿಯಾನವನ್ನು ಬಜರಂಗದಳ ಪುತ್ತೂರು ನಗರ ಸಂಯೋಜಕರಾದ ಜಯಂತ್ ಕುಂಜೂರುಪಂಜ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾಯಿತು.
ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಕಾರ್ಯದರ್ಶಿ ಜೀತೆಶ್ ಬಲ್ನಾಡ್,ಪ್ರಖಂಡ ಸೇವಾ ಪ್ರಮುಖ್ ಹರೀಶ್ ದೋಳ್ಪಾಡಿ,ಜೀವನ್ ಬಲ್ನಾಡ್,ಧನರಾಜ್ ಬೆಳ್ಳಿಪ್ಪಾಡಿ.ಸಂಜಯ್ ಕುಪ್ಪೆಟ್ಟಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…