ಶ್ರೀ ಚಾಮುಂಡಿ ಗುಳಿಗ ಕ್ಷೇತ್ರ ಸೇವಾ ಸಮಿತಿ ಕುಂಟಲ್ ದಡಿ ಮಟ್ಟ್ ದ ಗುಡ್ಡೆ ಮುತ್ತೂರು ಇಲ್ಲಿನ ಚಾಮುಂಡಿ ಆರೂಢ ಗುಳಿಗ ದೈವದ ಕಟ್ಟೆಗೆ ಶಿಲಾನ್ಯಾಸ ಕಾರ್ಯಕ್ರಮವು ಐ ಕೃಷ್ಣ ಆಸ್ರಣ್ಣ ಇವರ ನೇತೃತ್ವದಲ್ಲಿ ನೆರವೇರಿತು .
ಈ ಸಂಧರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷರುಗಳಾದ ಚಂದ್ರಹಾಸ್ ಶೆಟ್ಟಿ ಮೇಗಿನಮನೆ , ಧರ್ಣಪ್ಪ ಮೂಲ್ಯ ಮುತ್ತೂರು , ಸಮಿತಿ ಅಧ್ಯಕ್ಷರಾದ ಹರಿಯಪ್ಪ ಮುತ್ತೂರು ,ಉಪಾಧ್ಯಕ್ಷರಾದ ಚಂದ್ರಹಾಸ್ ಕುಲಾಲ್ , ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಉಪಾಧ್ಯಕ್ಷರಾದ ಸುಶ್ಮಾ , ಸದಸ್ಯರುಗಳಾದ ಸತೀಶ್ ಪೂಜಾರಿ ಬಳ್ಳಾಜೆ , ಜಗದೀಶ್ ದುರ್ಗಾಕೋಡಿ , ಪಾಂಚಜನ್ಯ ಕಂಷ್ಟ್ರಕ್ಷನ್ ಮಾಲೀಕರಾದ ದೇವಿ ಪ್ರಸಾದ್ ಭಟ್ , ಸಮಿತಿಯ ಗೌರವ ಸಲಹೆಗಾರರಾದ ರಾಮ ಪೂಜಾರಿ , ತಾರನಾಥ್ ಕುಲಾಲ್ , ತಿಮ್ಮಪ್ಪ ಪೂಜಾರಿ , ಕಾರ್ಯದರ್ಶಿ ಲಕ್ಷ್ಮಣ್ , ಕಾರ್ಯಾಧ್ಯಕ್ಷ ಕುಸುಮಾಕರ ಪೂಜಾರಿ , ಕೋಶಾಧಿಕಾರಿ ಯಾದವ ಶೆಟ್ಟಿ , ಕೃಷಿಕರಾದ ಅಣ್ಣಿ ಶೆಟ್ಟಿ ಮುತ್ತೂರು ತಾಳಿಪಾಡಿ , ಉದ್ಯಮಿ ಭಾಸ್ಕರ್ ಕಿಲಾಡಿ ಮೊಗರು , ಹಿಂದೂ ಜಾಗರಣ ವೇದಿಕೆಯ ಪ್ರಮುಖ್ ಹರೀಶ್ ಮಟ್ಟಿ , ಸಮಿತಿ ಸದಸ್ಯರುಗಳು ಹಾಗೂ ಊರ ಪರವೂರ ಗ್ರಾಮಸ್ಥರು , ಭಕ್ತಾಭಿಮಾಣಿಗಳು ಉಪಸ್ಥಿತರಿದ್ದರು .
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…