ಜನ ಮನದ ನಾಡಿ ಮಿಡಿತ

Advertisement

ವಿಟ್ಲ; ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ..!

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಓಂ ಸಾಯಿ ಇಂಡಸ್ಟ್ರೀಸ್ ನ ಮಾಲಕ ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಎಂದು ಗುರುತಿಸಲಾಗಿದೆ.ಮೃತರು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!