ಜನ ಮನದ ನಾಡಿ ಮಿಡಿತ

Advertisement

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ್ ಆಸ್ಪತ್ರೆಗೆ 6 ದಿನದ ಶಿಶು ರವಾನೆ

ಮಣಿಪಾಲ್: ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಆರು ದಿನದ ನವಜಾತ ಶಿಶುವನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಶಿವಮೊಗ್ಗದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಾಗರ ಮೂಲದ ಲೋಕೇಶ್, ಸುಮಂಗಳ ದಂಪತಿಯ ಆರು ದಿನದ ಗಂಡು ಮಗುವಿಗೆ ಐದು ದಿನದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಕಾರಣ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು, ಅಧಿಕಾರಿಗಳು, ಪೊಲೀಸರು ಮಗುವನ್ನು ಸುರಕ್ಷಿತವಾಗಿ ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಹಕಾರ ನೀಡಿದ್ದಾರೆ.

ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಉಸಿರಾಟ ತೊಂದರೆಯ ಕಾರಣ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

error: Content is protected !!