ಜನ ಮನದ ನಾಡಿ ಮಿಡಿತ

Advertisement

ಖ್ಯಾತ ಹೋಮಿಯೋಪತಿ ಹಾಗೂ ನಾಟಿ ವೈದ್ಯ ಡಾ. ರಾಮರಾಯ ಪ್ರಭು ದೋಟ, ಕರ್ಪೆ ಗ್ರಾಮ, ನಿಧನ

ಬಂಟ್ವಾಳ ತಾಲೂಕು ಕರ್ಪೆ ಗ್ರಾಮ ದೋಟ ಎಂಬಲ್ಲಿನ ಖ್ಯಾತ ಹೋಮಿಯೋಪತಿ ಹಾಗೂ ನಾಟಿ ವೈದ್ಯ ಡಾ. ರಾಮಾರಾಯ ಪ್ರಭು ( 76) ರವರು ಅಲ್ಪಕಾಲದ ಅಸೌಖ್ಯ ದಿಂದ ಡಿ. 7ರಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಇವರು ಬಂಟ್ವಾಳ ತಾಲ್ಲೂಕಿನ ಸಂಗಬೆಟ್ಟು ಮಂಡಲ ಪಂಚಾಯತ್ ಸದಸ್ಯರು ಹಾಗೂ ಸಿದ್ದಕಟ್ಟೆ ಸಿ. ಎ. ಬ್ಯಾಂಕ್ ನಿರ್ದೇಶಕರಾಗಿ ಮತ್ತು ಕರ್ಪೆ ಗ್ರಾಮ ಶ್ರೀ ದೈವ ಕೊಡಮನಿತ್ತಾಯ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸ್ಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೊಸೆಯಂದಿರು ಅಳಿಯ ಸೇರಿದಂತೆ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು, ಮಾಜಿ ಅಧ್ಯಕ್ಷರ ಪದ್ಮರಾಜ್ ಬಲ್ಲಾಳ್ ಮಾವಂತುರು ಸಹಿತ ಇತರ ಎಲ್ಲಾ ನಿರ್ದೇಶಕರು ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!