ಜನ ಮನದ ನಾಡಿ ಮಿಡಿತ

Advertisement

ಬಾಲಕಿಯ ಜೀವ ಹಿಂಡಿದ ಜೋಕಾಲಿ

ಬಾಲಕಿಯ ಜೀವ ಹಿಂಡಿದ ಜೋಕಾಲಿ


ಬುಡೋಳಿ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿನ ಕುತ್ತಿಗೆಗೆ ಹಗ್ಗ ಸುತ್ತಿ ಜೀವ ಕಳೆದುಕೊಂಡ ಹೃದಯ ಹಿಂಡುವ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8 ರಂದು ಸಂಜೆ ನಡೆದಿದೆ. ಬುಡೋಳಿ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಮೃತ ಬಾಲಕಿ ಎಂದು ಗುರ್ತಿಸಲಾಗಿದೆ.
ಶೇರಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 3ನೇ ತರಗತಿಯ ವಿದ್ಯಾರ್ಥಿನಿ ತೀರ್ಥಶ್ರೀ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ವಿಟ್ಲ ಪೋಲಿಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

error: Content is protected !!