ಬಾಲಕಿಯ ಜೀವ ಹಿಂಡಿದ ಜೋಕಾಲಿ
ಬುಡೋಳಿ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿನ ಕುತ್ತಿಗೆಗೆ ಹಗ್ಗ ಸುತ್ತಿ ಜೀವ ಕಳೆದುಕೊಂಡ ಹೃದಯ ಹಿಂಡುವ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8 ರಂದು ಸಂಜೆ ನಡೆದಿದೆ. ಬುಡೋಳಿ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಮೃತ ಬಾಲಕಿ ಎಂದು ಗುರ್ತಿಸಲಾಗಿದೆ.
ಶೇರಾ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 3ನೇ ತರಗತಿಯ ವಿದ್ಯಾರ್ಥಿನಿ ತೀರ್ಥಶ್ರೀ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…