ಜನ ಮನದ ನಾಡಿ ಮಿಡಿತ

Advertisement

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

SM Krishna death: Karnataka Govt announces public holiday on December 11

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ (೯೩) ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾ‌ರ್ ಘೋಷಿಸಿದ್ದಾರೆ. ನಾಳೆ ಕೃಷ್ಣರವರ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ನಡೆಸಲಾಗುತ್ತದೆ. SM ಕೃಷ್ಣರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!