ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ (೯೩) ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ರಾಜ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ನಾಳೆ ಕೃಷ್ಣರವರ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ನಡೆಸಲಾಗುತ್ತದೆ. SM ಕೃಷ್ಣರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…