ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಕಿನ್ನಿಗೋಳಿಯಲ್ಲಿ ಪಟ್ಲ ಫೌಂಡೇಶನ್ ಘಟಕ ಸ್ಥಾಪಿಸುವ ಬಗ್ಗೆ ಕಿನ್ನಿಗೋಳಿಯ “ಸಮೃದ್ಧಿ ಹೊಟೇಲ್ ಸಭಾಂಗಣ”ದಲ್ಲಿ ಪ್ರಮುಖರ ಸಭೆ

ಮುಲ್ಕಿ: ಕಿನ್ನಿಗೋಳಿಯಲ್ಲಿ ಪಟ್ಲ ಫೌಂಡೇಶನ್ ಘಟಕ ಸ್ಥಾಪಿಸುವ ಬಗ್ಗೆ ಕಿನ್ನಿಗೋಳಿಯ “ಸಮೃದ್ಧಿ ಹೊಟೇಲ್ ಸಭಾಂಗಣ”ದಲ್ಲಿ ಪ್ರಮುಖರ ಸಭೆ ನಡೆಯಿತು.

 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಲ ಫೌಂಡೇಶನ್ ಅಧ್ಯಕ್ಷ ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು , ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ,
ಪಟ್ಲ ಫೌಂಡೇಶನ್ ಮುಂಬೈ ಘಟಕದ ಅಧ್ಯಕ್ಷ ಹಾಗೂ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಜಾಗತಿಕ ಬಂಟರ ಸಂಘದ ಒಕ್ಕೂಟದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ
ಪಟ್ಲ ಫೌಂಡೇಶನ್ ಎಕ್ಕಾರು ಘಟಕದ ಅಧ್ಯಕ್ಷ ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ಮತ್ತಿತರರು ಉಪಸ್ಥಿತರಿದ್ದರು
ಸಭೆಯಲ್ಲಿ ಕಿನ್ನಿಗೋಳಿ ವಲಯ ಪಟ್ಲ ಫೌಂಡೇಶನ್ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ, ಸರ್ವಾನುಮತದಿಂದ ಆಯ್ಕೆಯಾದರು ಉಳಿದಂತೆ ಪದಾಧಿಕಾರಿಗಳ ಆಯ್ಕೆ ನಡೆಯಿತು
ಹಾಗೂ
ಯಕ್ಷಗಾನ , ಬಹುಮುಖ ಪ್ರತಿಭೆ ಕಾವ್ಯ ಉಲ್ಲಂಜೆ ರವರಿಗೆ ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ಹಸ್ತಾಂತರಿಸಲಾಯಿತು
ಪತ್ರಕರ್ತ ಶರತ್ ಶೆಟ್ಟಿ ಸಂಕಲಕರಿಯ ನಿರೂಪಿಸಿದರು ಸಾಯಿನಾಥ ಶೆಟ್ಟಿ ಧನ್ಯವಾದ ಅರ್ಪಿಸಿದರು

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!