ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜು 2023-24 ವಿದ್ಯಾರ್ಥಿ ಸಂಘದ ಉದ್ಘಾಟನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಸರಕಾರಿ ಪದವಿ ಪೂರ್ವ ಕಾಲೇಜು, ಪೊಲಿಪು ಇದರ 2023 -24 ರ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಇಂದು ದಿನಾಂಕ 15-07-2023 ರಂದು ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಸದಸ್ಯರಾದ ರತ್ನಾಕರ ಶೆಟ್ಟಿ, ಕಿರಣ್ ಆಳ್ವ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಕುಂದರ್, ಪೊಲಿಪು ಮೊಗವೀರ ಮಹಾಸಭಾ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಮೊಗವೀರ ಮಹಿಳಾ ಮಹಾಸಭಾ ಅಧ್ಯಕ್ಷರಾದ ಕವಿತಾ ಸುವರ್ಣ,ವಿದ್ಯಾರ್ಥಿ ಸಂಘದ ಸಂಚಾಲಕರಾದ ಜಿ.ಎಸ್ ನಾಗರಾಜ, ಪ್ರಾಂಶುಪಾಲರಾದ ಉಮಾ ಕೆ, ಮುಖ್ಯ ಶಿಕ್ಷಕರಾದ ರಮಣಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!