ಡಿಸೆಂಬರ್ 12ರ ನಂತರ ಮತ್ತೊಂದು ಹೊಸ ಚಂಡಮಾರುತದ ಆರ್ಭಟ ಶುರುವಾಗುವ ಭಯ ಕಾಡ್ತಿದೆ. ಪರಿಣಾಮ ಕರ್ನಾಟಕ, ತಮಿಳುನಾಡು, ಶ್ರೀಲಂಕಾದಲ್ಲಿ ಭಾರಿ ಮಳೆ ಬರುತ್ತೆ, ಅಂತಾ ಹವಾಮಾನ ಇಲಾಖೆಯು ಇದೀಗ ವಾರ್ನಿಂಗ್ ಕೊಟ್ಟಿದೆ.
ಕರ್ನಾಟಕದ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡ ಜಿಲ್ಲೆಗಳಲ್ಲು ಮಳೆ ಅಬ್ಬರಿಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಇದರ ಜೊತೆ ಹಾಸನ ಸೇರಿ ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆ ಅಬ್ಬರ ಜೋರಾಗಿ ಇರಲಿದೆ. ಚಿಕ್ಕಬಳ್ಳಾಪುರ & ಕೋಲಾರ ಜಿಲ್ಲೆಗೂ ಮಳೆಯ ಮೋಡಗಳು ಅಪ್ಪಳಿಸಲಿವೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…