ಕೊಳವೆ ಬಾವಿಗೆ ಬಿದ್ದ ಬಾಲಕ; ಕಳೆದ 48 ಗಂಟೆಗಳಿಂದ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆ
ಜೈಪುರ: ರಾಜಸ್ಥಾನದ ಕಾಲಿಖಾಡ್ ಗ್ರಾಮದಲ್ಲಿ ಸೋಮವಾರ ಸಂಜೆ 3 ಗಂಟೆ ಸುಮಾರಿಗೆ ಆಟವಾಡುವಾಗ ಕೊಳವೆಬಾವಿಗೆ ಮಗು ಬಿದ್ದ ಘಟನೆ ನಡೆದಿದೆ. ಘಟನೆ ನಡೆದ ತಾಸುಗಳ ಒಳಗಾಗಿ ಕಾರ್ಯಾಚರಣೆ ಶುರುವಾಗಿದೆ. 5 ವರ್ಷದ ಮಗು ಆರ್ಯನ್ ನನ್ನು ರಕ್ಷಿಸುವ ಕಾರ್ಯಾಚರಣೆಯನ್ನು NDRF ಪಡೆ ಸತತ 48 ಗಂಟೆಗಳಿಂದ ಮಾಡುತ್ತಿದೆ.
150 ಅಡಿಗಳಷ್ಟು ಆಳವಿರುವ ಕೊಳವೆಬಾವಿಗೆ ಮಗು ಬಿದ್ದಿದ್ದು, ಈಗಾಗಲೇ 110 ಅಡಿಗಳಷ್ಟು ಆಳವನ್ನು ಕೊರೆದಾಗಿದ್ದು, ಇನ್ನು 40 ಅಡಿಗಳಷ್ಟು ಬಾಕಿ ಇದೆ. ಡ್ರಿಲ್ಲಿಂಗ್ ಮೂಲಕ ಮುಂದಿನ ಹಂತವನ್ನು ಕೂಡ ಕೊರೆಯಲಾಗುವುದು. ಆಳದಲ್ಲಿ ಮಣ್ಣು ತೇವಯುತವಾಗಿರುವುದರಿಂದ ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಸಾಧ್ಯವಾಗುತ್ತಿಲ್ಲ. ಕೊಳವೆ ಬಾವಿಯ ಸಮಾಂತರವಾಗಿ ಅಗೆಯಲಾಗುತ್ತಿದ್ದು, ಒಂದು ವೇಳೆ ಮಗು 150 ಅಡಿಗಿಂತ ಆಳದಲ್ಲಿದ್ದರೆ ಮಗುವಿನ ರಕ್ಷಣೆ ಕಷ್ಟಸಾಧ್ಯ ಎಂದು NDRF ಮಾಹಿತಿ ನೀಡಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…