ವಿಟ್ಲ: ಅಂಗಡಿಯೊಂದರ ಮುಂದೆ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕನ್ಯಾನ ಪೇಟೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಸುರೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…