ಜನ ಮನದ ನಾಡಿ ಮಿಡಿತ

Advertisement

ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿರುವ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕ ಸಂತೋಷ್ ಸಿಂಗ್ ವಿ ಹಜೇರಿ ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಟು ಎ ಮೀಸಲಾತಿಯ ಹೋರಾಟದಲ್ಲಿ ಪಂಚಮಸಾಲಿ ಮುಖಂಡರ ಮೇಲೆ ಲಾಠಿ ಪ್ರಹಾರ ಮಾಡಿರುವ ಸರ್ಕಾರದ ವಿರುದ್ಧ ಮುಧೋಳದಲ್ಲಿ ಪಂಚಮಸಾಲಿ ಹಾಗೂ ಎಲ್ಲ ಸಮಾಜದ ಮುಖಂಡರು ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು.

ಪಂಚಮಸಾಲಿ ತಾಲೂಕ ಅಧ್ಯಕ್ಷರು ಎಸ್ಪಿ ದಾನಪ್ಪ ಗೋಳ ಅಜಯ್ ನಾಡಗೌಡ ತಾಲೂಕು ಯುವ ಘಟಕ ಅಧ್ಯಕ್ಷರು ಬಿ ಜಿ ಬಿಸನಕೊಪ್ಪ, ಸೋಮು ಗೋಸಾರ್ ಶಿವಾನಂದ್ ಹಾಡಕರ್ ಸರ್ದಾರ್ ರಡಲಟ್ಟಿ ಪ್ರಜ್ವಲ್ ಚಿಮ್ಮಡ್ ವಿಶ್ವನಾಥ್ ಚೆನ್ನಾಳ ಕುಮಾರ್ ನಾಡಗೌಡ ಚೌದರಿ ಹಾಗೂ ಪಂಚಮಸಾಲಿಯ ಎಲ್ಲ ಮುಖಂಡರು ಭಾಗವಹಿಸಿದ್ದರು.ಪ್ರತಿಭಟನೆ ಸ್ಥಳಕ್ಕೆ ಬಿಜೆಪಿಯ ಮುಖಂಡರಾದ ಅರುಣ್ ಕಾರಜೋಳ್ ಸಹ ಭಾಗವಹಿಸಿದ್ದರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!