ಮುಂಜಾನೆ ಗುಂಡಿನ ಚಕಮಕಿ; ಏಳು ನಕ್ಸಲರು ಫಿನಿಷ್
ಛತ್ತೀಸಘಡ : ಛತ್ತೀಸಘಡದ ನಾರಾಯಣಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ 3 ಗಂಟೆ ವೇಳೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 7 ನಕ್ಸಲರು ಬಲಿಯಾಗಿದ್ದಾರೆ.
ದಕ್ಷಿಣದ ಅಬೂಜ್ ಮದ್ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು CRPF ನಡೆಸಿದ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಮೃತದೇಹಗಳನ್ನು ಹೊರ ತರಲಾಗಿದೆ. ಕಾರ್ಯಾಚರಣೆ ನಡೆಸಿದ ಪ್ರದೇಶ ಸೂಕ್ಷ್ಮ ಪ್ರದೇಶವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…