ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಉದ್ಯಮಿ, ಸಮಾಜಸೇವಕ ಬಾಸ್ಕರ ಶೆಟ್ಟಿ ಕುಡ್ತಿಮಾರುಗುತ್ತು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ದೈವ ದೇವರ ಆಶೀರ್ವಾದವಿದ್ದರೆ ಜೀವನದಲ್ಲಿ ಸಾಧನೆ ಮಾಡಲು ಸಾದ್ಯ, ಕಟೀಲು ದೇವಳದ ಶಿಕ್ಷಣ ಸಂಸ್ಥೆ ನನಗೆ ಉತ್ತಮ ಶಿಕ್ಷಣ ನೀಡಿದೆ, ಬಾಲ್ಯದಲ್ಲಿ ಇಲ್ಲಿನ ವಾತಾವರಣದಲ್ಲೇ ಬೆಳೆದವರು. ಆ ಕಾರಣದಿಂದ ಜೀವನದಲ್ಲಿ ಗುರಿ ತಲುಪಲು ಸಾದ್ಯವಾಯಿತು ಎಂದರು. ಈ ಸಂದರ್ಭ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಕಾಲೇಜು ಪ್ರಾಂಶುಪಾಲೆ ಕುಸುಮಾವತಿ, ಉಪ ಪ್ರಾಂಶುಪಾಲ ರಾಜಶೇಖರ್ ಮತ್ತಿತರರು ಉಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…