ಕಾರ್ಕಳ; ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ರು. ಶುಕ್ರವಾರ ಕಬ್ಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗೆ ಆಗಲೇ ಪ್ರೀತಮ್ ಅವರು ಕೊನೆಯುಸಿರೆಳೆದಿದ್ದಾರೆ. ಪ್ರೀತಮ್ ಅವರು ಇನ್ನು ಕೆಲವೇ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕೆಂದು ಎಲ್ಲಾ ತಯಾರಿ ನಡೆಸಿದ್ರು. ಆದರೆ ವಿಧಿಯ ಕ್ರೂರ ಲೀಲೆಗೆ ಅವರು ಇಹಲೋಕ ತ್ಯಜಿಸಬೇಕಾಯಿತು. ಮೃತರು ತಾಯಿ ಹಾಗೂ
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…