ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ಹಿರಿಯ ನಾಯಕ L. K. ಅಡ್ವಾಣಿ ಅರೋಗ್ಯದಲ್ಲಿ ಏರುಪೇರು

ಬಿಜೆಪಿ ಹಿರಿಯ ನಾಯಕ L. K. ಅಡ್ವಾಣಿ ಅರೋಗ್ಯದಲ್ಲಿ ಏರುಪೇರು

 


ದೆಹಲಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ L. K. ಅಡ್ವಾಣಿಯವರ ಆರೋಗ್ಯದಲ್ಲಿ ಏರುಪೇರಾಗಿ ಅಪೊಲೊ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಇದೀಗ ಹೊರ ಬಿದ್ದಿದೆ.
ಕಳೆದ ನವೆಂಬರ್ ೮ ರಂದು ಇವರು ೯೭ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಇದಕ್ಕೂ ಮೊದಲು ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಅರೋಗ್ಯ ಹದಗೆಟ್ಟಿದ್ದು, ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸಿದ್ದಾರೆ. ಭಾರತ ರತ್ನ ಪಡೆದಿರುವ ಶ್ರೇಷ್ಠ ನಾಯಕ ಬೇಗ ಚೇತರಿಕೊಳ್ಳಲಿ ಎನ್ನುವುದು ಭಾರತೀಯರ ಆಶಯ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!