ಜನ ಮನದ ನಾಡಿ ಮಿಡಿತ

Advertisement

ಉದ್ಯಾವರ: ಯುವಕ ನೇಣಿಗೆ ಶರಣು; ಕಾರಣ ನಿಗೂಢ

ಉಡುಪಿ: ಉದ್ಯಾವರ ಬೊಳ್ಜೆ ನಿವಾಸಿ ಆದಿತ್ಯ (24) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೆರಂಪಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಹೊನಲುಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

 

ಬಳಿಕ ಮನೆಗೆ ಬಂದ ಆದಿತ್ಯ ಅವರು ಮುಂಜಾನೆ 4 ಗಂಟೆಯ ಸುಮಾರಿಗೆ ನೇಣಿಗೆ ಶರಣಾಗಿದ್ದಾರೆ ಎಂದು‌ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದಿತ್ಯ ಅವರು ಕಳೆದ ವರ್ಷ ಅಪಘಾತದಲ್ಲಿ ನಿಧನರಾಗಿದ್ದ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವೊಂದನ್ನು ಕಟ್ಟಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!