ಜನ ಮನದ ನಾಡಿ ಮಿಡಿತ

Advertisement

ಘನ ವಾಹನ ಸಂಚಾರ ನಿಷೇಧಿಸಿದ್ದರೂ ಯಾವುದೋ ವಾಹನ ನುಗ್ಗಿ ಹಾನಿಗೊಂಡ ಕಬ್ಬಿಣದ ರಾರ್ಡ್ ..!

ಬಂಟ್ವಾಳ: ಅಡ್ಡೂರು ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿ ಎರಡೂ ಬದಿಯಿಂದಲೂ ಕಬ್ಬಿಣದ ರಾರ್ಡ್ ಅವಳವಡಿಸಲಾಗಿದ್ದು, ಡಿ. ೧೪ರ ತಡರಾತ್ರಿ ಯಾವುದೋ ವಾಹನ ಢಿಕ್ಕಿ ಹೊಡೆದು ಹಾನಿ ಮಾಡಿದೆ.


ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವುದರಿಂದ ಬಸ್ಸು ಸಂಚಾರವಿಲ್ಲದೆ ಸಾಕಷ್ಟು ತೊಂದರೆಯಾಗಿದೆ, ಹೀಗಾಗಿ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು ಎಂದು ಆಗ್ರಹ ಕಳೆದ ಹಲವು ಸಮಯಗಳಿಂದ ಕೇಳಿ ಬರುತ್ತಿದೆ.


ಪ್ರಸ್ತುತ ಅಡ್ಡೂರು ಭಾಗದಲ್ಲಿ ಸೇತುವೆಯ ಗಾರ್ಡ್ ಗೆ ಹಾನಿಯಾಗಿದ್ದು, ವಾಹನ ಯಾವ ರೀತಿ ಢಿಕ್ಕಿ ಹೊಡೆದಿದೆ ಎಂಬ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!