ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿಘೋಷಣೆಯಾಗುತ್ತಿದ್ದಂತೆ ಅಸಮಾಧಾನದ ಹೊಗೆಯಾಡುತ್ತಿದ್ದು, ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ರವರಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.
ತಾನು ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೊಂಬೆಟ್ಟು ವಾರ್ಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…