ಜನ ಮನದ ನಾಡಿ ಮಿಡಿತ

Advertisement

ಕೋಲಾರದಲ್ಲಿ ನಡೆದ ಅಂತರ್‌ಜಿಲ್ಲಾ ಮಟ್ಟದ ಜೂನಿಯರ್ ರಾಜ್ಯ ಕಬಡ್ಡಿ ಪಂದ್ಯಾಟ

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್, ಪುಂಜಾಲಕಟ್ಟೆ ಮತ್ತು ಪಿಲಾತಬೆಟ್ಟು ಕೃಷಿ ಪತ್ತಿನ ಸಹಕಾರಿ ಸಂಘ ಪುಂಜಾಲಕಟ್ಟೆ ಇದರ ಸಹಭಾಗಿತ್ವದಲ್ಲಿ ಕೋಲಾರದಲ್ಲಿ ನಡೆದ ಅಂತರ್‌ಜಿಲ್ಲಾ ಮಟ್ಟದ ಜೂನಿಯರ್ ರಾಜ್ಯ ಕಬಡ್ಡಿ ಪಂದ್ಯಾಟದಲ್ಲಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ , ಮಹಿಳೆಯರ ವಿಭಾಗದಲ್ಲಿ ದ್ವಿತೀಯರಾಗಿ ವಿಜೇತರಾದ ಕಾಲೇಜು ವಿದ್ಯಾರ್ಥಿಗಳ ತಂಡವನ್ನು ಹಾಗೂ ಈ ತಂಡಗಳ ತರಭೇತುದಾರರಾದ ಹಬೀಬ್ ಹಾಗೂ ಚಂದ್ರಶೇಖರ್ ಕರ್ಣ ಇವರನ್ನು ಅಭಿನಂದಿಸಿ ಗೌರವಿಸಲಾಯಿತು.


ಸಮಾರಂಭದಲ್ಲಿ ಭದ್ರಾ ಗ್ಯಾಸ್ ಮತ್ತು ಹೋಮ್ ಅಪ್ಲಾಯನ್ಸ್ ಮಡಂತ್ಯಾರು ಇದರ ಮಾಲಕರಾದ ಮಂಜುನಾಥ್ ಆಚಾರ್ಯ, ಪಿಲಾತಬೆಟ್ಟು ಸಹಕಾರಿ ಸಂಘದ ಅಧ್ಯಕ್ಷರಾದ ಯಂ.ತುಂಗಪ್ಪ ಬಂಗೇರ, ಉಪಾಧ್ಯಕ್ಷ ರವಿಶಂಕರ್ ಹೊಳ್ಳ, ನಿರ್ದೇಶಕರಾದ ಸರೋಜಿನಿ ಡಿ. ಶೆಟ್ಟಿ, ಶಶಿಧರ ನಾಯ್ಕ , ಪ್ರಭಾಕರ ಪಿ.ಯಂ. ಸ್ವಸ್ತಿಕ್ ಸಂಚಾಲಕರಾದ ಅಬ್ದುಲ್ ಹಮೀದ್, ಸ್ವಸ್ತಿಕ್ ಮಾಜಿ ಅಧ್ಯಕ್ಷ ಯಂ. ಮಾಧವ ಬಂಗೇರ, ರತ್ನಾಕರ ಕಾರ್ಯದರ್ಶಿ ಶ್ರೀಮತಿ ಬಬಿತ, ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಸನಿಲ್ ಹಾಗೂ ಲೋಕೇಶ್ ಆಚಾರ್ಯ, ಪಿಲಾತಬೆಟ್ಟು ಗ್ರಾ. ಪಂ. ಸದಸ್ಯ ಕಾಂತಪ್ಪ ಕರ್ಕೇರ ಹಾಗೂ ಹಮೀದ್, ನಾಸಿರ್, ಇಲ್ಯಾಸ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!