ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ತಿಳಿಸಿದರು.
ಅವರು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜನವರಿ 19ರಂದು ಬಂಟ್ವಾಳದ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಜರುಗುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಮಾತಾಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ ಸಂಜೀವ ಪೂಜಾರಿ ಗುರುಕೃಪಾ, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್ ತುಂಬೆ, ಕೋಶಾಧಿಕಾರಿ ಆನಂದ ಸಾಲ್ಯಾನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಾಜೇಶ್ ಸುವರ್ಣ ರಾಜಲಕ್ಷ್ಮಿ, ಸುಂದರ ಪೂಜಾರಿ ಬೊಳಂಗಡಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಉಪಸ್ಥಿತರಿದ್ದರು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…