ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ.
ನಮ್ಮ ತುಳುನಾಡು ಟ್ರಸ್ಟ್ (ರಿ) ಧರ್ಮನಗರ ಇವರು ನಡೆಸುವ ಮಾಹಿತಿಗಳ ಗ್ರಂಥ ರಚನೆ ಹಾಗೂ ತುಳು ಕಾರ್ಯಕ್ರಮಗಳ ಯೋಜನೆಗೆಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ.
ತುಳು ಭಾಷೆಯನ್ನು ಹೆಚ್ಚುವರಿ ಆಗಿ ಸೇರ್ಪಡೆಗೊಳಿಸಬೇಕೆಂದು ಇತ್ತೀಚೆಗೆ ಸದನದಲ್ಲಿ ಶಾಸಕ ಅಶೋಕ್ ರೈ ಯವರು ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದು.
ಬಾಕ್ಸ್ : ತುಳು ಹೆಚ್ಚುವರಿ ಭಾಷೆಯಾಗಿ ಸೇರ್ಪಡೆಗೊಳಿಸುವ ವರೆಗೆ ಹೋರಾಟ ನಿರಂತರ. ತುಳು ಭಾಷೆಯ ಸಲುವಾಗಿ ಒಳ್ಳೆಯ ಕೆಲಸ ಮಾಡುವ ಸಂಘ, ಸಂಸ್ಥೆಗಳಿಗೂ ನಮ್ಮ ಬೆಂಬಲ ನಿರಂತರ. ಮಾನ್ಯ ಸಚಿವರು ನಮ್ಮ ಮನವಿಗೆ ಸ್ಪಂದಿಸಿ ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…