ಜನ ಮನದ ನಾಡಿ ಮಿಡಿತ

Advertisement

ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಮತ್ತು ಟೆಂಪೋ ಅಪಘಾತ : ಬೈಕ್ ಸವಾರ ಸಾವು

ಬಂಟ್ವಾಳ: ಟೆಂಪೊ‌ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಸೂರಿಕುಮೇರು ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.

 

ಸುಳ್ಯ ನಿವಾಸಿ‌ ಪುನೀತ್ ( 32) ಮೃತಪಟ್ಟ ದುರ್ದೈವಿಯಾಗಿದ್ದಾನೆ.ಕೋಸ್ಟ್ ಲ್ ಕೋಳಿ ಫಾರ್ಮ್ ಕಂಪೆನಿಯಲ್ಲಿ ಚಾಲಕನಾಗಿರುವ ಈತ ಕೆಲಸ ಮುಗಿಸಿ ಹೋಗುವ ಸಂದರ್ಭದಲ್ಲಿ ಟೆಂಪೋ ಡಿಕ್ಕಿಯಾಗಿದೆ.
ಮಾಣಿಯ ಸೋಷಿಯಲ್ ಇಕ್ವ ಅಂಬ್ಯುಲೆನ್ಸ್ ‌ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲಿಸುವ ವೇಳೆ ದಾರಿ‌ ಮಧ್ಯೆ ಈತ ಮೃತಪಟ್ಟ ಬಗ್ಗೆ ಮಾಹಿತಿ ‌ಲಭ್ಯವಾಗಿದೆ.
ವಿಟ್ಲ ಪೋಲಿಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!