ಬಂಟ್ವಾಳ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಸೂರಿಕುಮೇರು ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.
ಸುಳ್ಯ ನಿವಾಸಿ ಪುನೀತ್ ( 32) ಮೃತಪಟ್ಟ ದುರ್ದೈವಿಯಾಗಿದ್ದಾನೆ.ಕೋಸ್ಟ್ ಲ್ ಕೋಳಿ ಫಾರ್ಮ್ ಕಂಪೆನಿಯಲ್ಲಿ ಚಾಲಕನಾಗಿರುವ ಈತ ಕೆಲಸ ಮುಗಿಸಿ ಹೋಗುವ ಸಂದರ್ಭದಲ್ಲಿ ಟೆಂಪೋ ಡಿಕ್ಕಿಯಾಗಿದೆ.
ಮಾಣಿಯ ಸೋಷಿಯಲ್ ಇಕ್ವ ಅಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲಿಸುವ ವೇಳೆ ದಾರಿ ಮಧ್ಯೆ ಈತ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.
ವಿಟ್ಲ ಪೋಲಿಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…