ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಮ್ರಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮಾಜಿ ಶಾಸಕ ಮೊದೀನ್ ಬಾವಾ ಅವರ ಸಹೋದರ, ಮಿಸ್ಟಾ ಶಿಕ್ಷಣ ಸಂಸ್ಥೆ ಚೇರ್ಮನ್ ಮಮ್ಹಾಜ್ ಅಲಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪಿಗಳ ಬಂಧಿಸಲ್ಪಟ್ಟಿರುವ ಜಾಮೀನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜ. 9ರ ಮುಂದೂಡಿದೆ. ಮುಂದುವರಿಯಲಿದೆ. ಇದರಿಂದಾಗಿ ನ್ಯಾಯಾಂಗ ಬಂಧನಆಯೇಷಾ, ಶೋಹೆಬ್, ಸತ್ತಾರ್ ಸಹಿತ ಇತರರು ಹಣಕ್ಕಾಗಿ ಹನಿ ಟ್ರಾÂಪ್ ಮಾಡಿದ್ದರು ಎಂದು ಕುಟುಂಬಸ್ಥರು ಕಾವೂರು ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಅವರನ್ನು బంధిಸಿ ಕಾನೂನು ಕೈಗೊಳ್ಳಲಾಗಿತ್ತು.

 


60 ದಿನಗಳ ಒಳಗಾಗಿ ಪೊಲೀಸರು ಚಾರ್ಜ್ ಶೀಟ್ ಹಾಕದೇ ಇರುವುದರಿಂದ ಜಾಮೀನು ನೀಡಲು ಅವಕಾಶವಿದ್ದು ಆರೋಪಿ ಪರ ವಕೀಲರು ಈ ಕುರಿತು ವಾದಿಸಿದ್ದರು. ಇದನ್ನು ಪರಿಗಣಿಸಿ ಸ್ಥಳೀಯ ಹಾಗೂ ಹೈಕೋರ್ಟ್ ಜಾಮೀನು ನೀಡಲು ನಿರ್ದೇಶಿಸಿತ್ತು.

ಆದರೆ ಮಮ್ರಾಜ್ ಅಲಿ ಕುಟುಂಬಸ್ಥರ ಪರ ವಾದಿಸಿರುವ ಪಿ.ಪಿ. ಹೆಗ್ಡೆ ಅವರು ಭಾರತೀಯ ನ್ಯಾಯ ಸಂಹಿತೆ ನೂತನ ಕಾಯ್ದೆಯ ಅನ್ವಯ 90 ದಿನಗಳ ಕಾಲಾವಕಾಶ ಇದೆ. ಹೀಗಾಗಿ ಮಾನ್ಯ ಮಾಡಬಾರದು ಎಂದು ವಾದಿಸಿದ್ದು, ಸುಪ್ರೀಂ ಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ವಾದವನ್ನು ಜ. 9ರ ವರೆಗೆ ಮುಂದೂಡಿ ಭಾರತೀಯ ನ್ಯಾಯ ಸಂಹಿತೆಯ ಹೊಸ ಕಾನೂನಿನಂತೆ ನೀಡಬೇಕೆ ಅಥವಾ ಈ ಹಿಂದಿನ ಕಾನೂನು ಮಾನ್ಯವೆ ಎಂಬ ಬಗ್ಗೆಯೂ ವಿಚಾರಣೆ ನಡೆಸಲಿದೆ.

Leave a Reply

Your email address will not be published. Required fields are marked *

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

error: Content is protected !!