ಉಡುಪಿ: ಬೃಹತ್ ಗಾತ್ರದ ಅಲೆವೊಂದು ಬಡಿದು ವಾಟರ್ ಸ್ಪೋರ್ಟ್ಸ್ ‘ಜಸ್ಕಿ’ ಪಲ್ಟಿಯಾದ ಪರಿಣಾಮ ರೈಡರ್ ರವಿ ದಾಸ್ ಎಂಬವರು ಸಮುದ್ರ ಪಾಲಾಗಿದ್ದು, ಮೂರು ದಿನಗಳ ಬಳಿಕ ಇಂದು ಮುಂಜಾನೆ ಅವರ ಮೃತದೇಹ ಪತ್ತೆಯಾಗಿದೆ.
ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಬೀಚಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು. ಮೀನುಗಾರರು ದಿನನಿತ್ಯದಂತೆ ಸಮುದ್ರಕ್ಕೆ ತೆರಳುವ ಬೆಳಗಿನ ಜಾವದ ವೇಳೆ ತ್ರಾಸಿ ಬಳಿಯ ಕಂಚು ಗೋಡು ಸಮುದ್ರದ ಕಿನ್ನಾರೆಯ ದಡದಲ್ಲಿ ಮೀನುಗಾರರಿಗೆ ಮೃತದೇಹ ಸಿಕ್ಕಿದೆ. ಮೀನುಗಾರರು ತಕ್ಷಣ ಸಂಬಂಧಪಟ್ಟವರಿಗೆ ಹಾಗೂ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…