ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮಬಾರಿಗೆ ಗ್ರಾಹಕರಿಗೆ ಒದಗಿಸಲು ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.
ಸಚಿವರಾದ ವೆಂಕಟೇಶ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭಿಮಾನಯಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…