ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡಿನ ಆಡಳಿತ ಸೌಧದ ಕಚೇರಿ   ಪುಲ್ ರಶ್..ಜನವೋ ಜನ…!!

ಬಂಟ್ವಾಳ: ಬಿ.ಸಿ.ರೋಡಿನ ಆಡಳಿತ ಸೌಧದ ಕಚೇರಿ   ಪುಲ್ ರಶ್..ಜನವೋ ಜನ.. ಕಚೇರಿಯ ಒಳಗೆ ಕಾಲಿಡಲು ಅಸಾಧ್ಯ ಎಂಬಂತೆ ಜನಜಂಗುಲಿ..ಕಚೇರಿಯ ನಾಲ್ಲು ಸುತ್ತಲೂ ಜನ ಸಂದಣಿ, ಸರತಿ ಸಾಲುಗಳು. ಇದೇನಪ್ಪಾ ಅಂತ ಕೇಳಿದರೆ, ರೇಷನ್ ಕಾರ್ಡ್ ವಿತರಣೆ ನಡೆಸುವ ಕಾರ್ಯ ನಡೆಯುತ್ತಿರುವುದು ಎಂಬ ಉತ್ತರ ಅಧಿಕಾರಿಗಳಿಂದ ಬಂತು.

ತಿದ್ದುಪಡಿ, ಹೆಸರು ಸೇರ್ಪಡೆ, ರದ್ದು ಮತ್ತು ವಾಸ್ತವ್ಯದ ಬದಲಾವಣೆಗಾಗಿ ಸರಕಾರ ಅವಕಾಶ ನೀಡಿ , ಖಾಸಗಿ ಗ್ರಾಮ ಒನ್ ಗಳಲ್ಲಿ ಅರ್ಜಿಯನ್ನು ಸ್ವೀಕರಿಸಿಲು ಅವಕಾಶ ನೀಡಿತ್ತು. ಹೀಗೆ ನೀಡಿದ ಅರ್ಜಿಯನ್ನು ಮತ್ತು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿ ಕಂದಾಯ ಇಲಾಖೆಯ ಆಹಾರ ಶಾಖೆಯಲ್ಲಿ ರೇಷನ್ ಕಾರ್ಡ್ ನೀಡಲಾಗುತ್ತಿದೆ. ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಇಂದು ರೇಷನ್ ಕಾರ್ಡ್ ವಿತರಣೆಯಾಗುತ್ತಿದ್ದು, ಸುಮಾರು ಮುನ್ನೂರು ಜನ ಕಾರ್ಡ್ ಪಡೆಯುವ ಉದ್ದೇಶದಿಂದ ಕಚೇರಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹಾಗಾಗಿ ಬೆಳಿಗ್ಗಯಿಂದಲೇ ಕಂದಾಯ ಇಲಾಖೆಯ ಆವರಣದಲ್ಲಿ ಜನಸಂದಣಿಯಿತ್ತು.


ಸಮಸ್ಯೆಯಾಗದಂತೆ ವಿತರಣೆ: ಅಹಾರ ಶಾಖೆ ಅಧಿಕಾರಿ ರವಿ
ಸುಮಾರು 300 ಜನರಿಗೆ ರೇಷನ್ ಕಾರ್ಡ್ ಪಡೆಯಲು ಕಚೇರಿಗೆ ಬರುವಂತೆ ಟೋಕನ್ ನೀಡಿದ್ದು, ಶುಕ್ರವಾರ ,ಶನಿವಾರ ರಜೆಯಾದ ಕಾರಣ ಎಲ್ಲರೂ ಇಂದು ಬಂದಿದ್ದಾರೆ. ಮಧ್ಯಾಹ್ನ ವೇಳೆ 150 ಕ್ಕೂ ಅಧಿಕ ಮಂದಿಗೆ ಕಾರ್ಡ್ ನೀಡಲಾಗಿದೆ.ಸಂಜೆ 4 ಗಂಟೆಯೊಳಗೆ ಯಾವುದೇ ಸಮಸ್ಯೆಯಾಗದಂತೆ ನಿಢುವ ವ್ಯವಸ್ಥೆ ಮಾಡಲಾಗುತ್ತದೆ.
ತಿಂಗಳುಗಳ ಕಾಲ ಅವಕಾಶ ನೀಡಿ: ತುಂಗಪ್ಪ ಬಂಗೇರ
ತಿದ್ದುಪಡಿ, ಹೆಸರು ಸೇರ್ಪಡೆ ಗಾಗಿ ಇನ್ನು ಒಂದು ತಿಂಗಳ ಕಾಲ ಅವಕಾಶ ನೀಡುವಂತೆ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಒತ್ತಾಯ ಮಾಡಿದ್ದಾರೆ

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!