ಜನ ಮನದ ನಾಡಿ ಮಿಡಿತ

Advertisement

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ ಸ್ಫೂರ್ತಿ ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು.

ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ, ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಕಾರ್ಯ ಅಧ್ಯಕ್ಷೆ ಮಲ್ಲಿಕಾ ಜೆ ರೈ ಸಾರಥ್ಯದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತಂಡ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ಸ್ಪೆಷಲ್ ಪ್ರೋಗ್ರಾಮ್ ವಿನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. NP Csl. PPF. ಚಿತ್ರ ಕುಮಾರ್, NVP ಹುಸೇನ್ ಹೈ ಕಾಡಿ, ಪುಷ್ಪ ಎಸ್ ಶೆಟ್ಟಿ, IPNP ವರ್ಗೀಸ್ ವೈದ್ಯನ್ , ಸಿದ್ದಾರ್ಥ್ ಮರೇಡ್ ಬೆಳಗಾವಿ, ಡಾ. ನಾಗೇಶ್ ಫಿಜಿಷಿಯನ್ ಹಾಗೂ ಎಸ್‌ಸಿಐ ಕುಂದಾಪುರ ಇವರ ಉಪಸ್ಥಿತಿಯಲ್ಲಿ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ವಿನ್ನರ್ ಪ್ರಶಸ್ತಿಯನ್ನು ಮಲ್ಲಿಕಾ ಜೆ ರೈ, ಉಷಾ ಎನ್ ಆಚಾರ್, ರೋಹಿಣಿ ಎಂ. ಪಿ, ವೀಣಾ ಬಿ ಕೆ, ಗಂಗಾಧರ್ ಆಚಾರ್ಯ, ಪ್ರಹ್ಲಾದ್, ಅನ್ನಪೂರ್ಣಿಮಾ ಆರ್ ರೈ ಯವರ ಪುತ್ತೂರು ತಂಡಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!