ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ತಂಡಕ್ಕೆ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮೆನ್ಸ್ ವಿನ್ನರ್ ಪ್ರಶಸ್ತಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯಾ ಬಿ ರೀಜನಲ್ ಕಾನ್ ಕೋರ್ಸ್ ಬಿ ಮತ್ತು ಎಫ್ ವಲಯ ಸಮ್ಮೇಳನ ಸ್ಫೂರ್ತಿ ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ಆದಿತ್ಯ ಷೋರ್ ರೆಸಾರ್ಟ್ ನಲ್ಲಿ ನಡೆಯಿತು.
ಪುತ್ತೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷೆ, ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಕಾರ್ಯ ಅಧ್ಯಕ್ಷೆ ಮಲ್ಲಿಕಾ ಜೆ ರೈ ಸಾರಥ್ಯದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ತಂಡ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ಸ್ಪೆಷಲ್ ಪ್ರೋಗ್ರಾಮ್ ವಿನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. NP Csl. PPF. ಚಿತ್ರ ಕುಮಾರ್, NVP ಹುಸೇನ್ ಹೈ ಕಾಡಿ, ಪುಷ್ಪ ಎಸ್ ಶೆಟ್ಟಿ, IPNP ವರ್ಗೀಸ್ ವೈದ್ಯನ್ , ಸಿದ್ದಾರ್ಥ್ ಮರೇಡ್ ಬೆಳಗಾವಿ, ಡಾ. ನಾಗೇಶ್ ಫಿಜಿಷಿಯನ್ ಹಾಗೂ ಎಸ್‌ಸಿಐ ಕುಂದಾಪುರ ಇವರ ಉಪಸ್ಥಿತಿಯಲ್ಲಿ ಔಟ್ ಸ್ಟ್ಯಾಂಡಿಂಗ್ ಪರ್ಫಾರ್ಮರ್ ವಿನ್ನರ್ ಪ್ರಶಸ್ತಿಯನ್ನು ಮಲ್ಲಿಕಾ ಜೆ ರೈ, ಉಷಾ ಎನ್ ಆಚಾರ್, ರೋಹಿಣಿ ಎಂ. ಪಿ, ವೀಣಾ ಬಿ ಕೆ, ಗಂಗಾಧರ್ ಆಚಾರ್ಯ, ಪ್ರಹ್ಲಾದ್, ಅನ್ನಪೂರ್ಣಿಮಾ ಆರ್ ರೈ ಯವರ ಪುತ್ತೂರು ತಂಡಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…