ಮಂಗಳೂರು : ಮಾಜಿ ಶಾಸಕ ಕೆ ಅಮರನಾಥ ಶೆಟ್ಟಿ ಅವರ ಕಿರಿಯ ಸಹೋದರ, ವಿಜಯಬ್ಯಾಂಕ್ ನ ನಿವೃತ್ತ ಅಧಿಕಾರಿ ರತ್ನಾಕರ ಶೆಟ್ಟಿ ಮುಂಡ್ರುದೆಗುತ್ತು (70) ಅವರು ಡಿ. 31 ರಂದು ಬೆಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೂಡಬಿದ್ರೆಯಲ್ಲಿ ಶಿಕ್ಷಣ ಮುಗಿಸಿದ ಬಳಿಕ ವಿಜಯ ಬ್ಯಾಂಕ್ ನಲ್ಲಿ ಉದ್ಯೋಗಕ್ಕೆ ಸೇರಿದ ಅವರು ವಿವಿಧ ಶಾಖೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದರು. ಅಣ್ಣ ಅಮರನಾಥ ಶೆಟ್ಟರ ನಿಧನದ ಬಳಿಕ ಕುಟುಂಬದ ಎಲ್ಲಾ ವ್ಯವಹಾರಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…