ಜನ ಮನದ ನಾಡಿ ಮಿಡಿತ

Advertisement

ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ವತಿಯಿಂದ ಕೊಡಮಾಡಿದ ಸಮವಸ್ತ್ರ ಹಾಗೂ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರ ವತಿಯಿಂದ ಶಾಲಾ ಮಕ್ಕಳಿಗೆ ಕೊಡಮಾಡಿದ ಉಚಿತ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮ ಇಂದು ದಿನಾಂಕ 15-07-2023 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಅನ್ನು ಉಚಿತವಾಗಿ ನೀಡಿದ ಕಾರ್ಕಳದ “ಅಮ್ಮನ ನೆರವು” ಟ್ರಸ್ಟ್ ನ ಅವಿನಾಶ್ ಶೆಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಡು ಕಳತ್ತೂರಿನ ಶ್ರೀ ಆಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕರಾದ ಪ್ರವೀಣ್ ಕುಮಾರ್ ಗುರ್ಮೆ, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಹೊರ್ತಿ ಅಮಾಗೊಂಡ, ಆಡಳಿತ ಮಂಡಳಿಯ ಸದಸ್ಯರಾದ ಶಾರದೇಶ್ವರಿ ಹಾಗೂ ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!