ಜನ ಮನದ ನಾಡಿ ಮಿಡಿತ

Advertisement

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಪ್ರಧಾನ ಅರ್ಚಕ ಮಂಜುನಾಥ ಅಡಿಗ ನಿಧನ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಅಡಿಗ (೬೪) ಹೃದಯಾಘಾತದಿಂದ ಸ್ವಗೃಹದಲ್ಲಿ ಬುಧವಾರ ನಿಧನರಾದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸುಮಾರು ೧೮ ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಹಾಗೂ ಪ್ರಧಾನ ತಂತ್ರಿಯಾಗಿ ಸೇವೆ ಸಲ್ಲಿಸಿದ್ದ ಇವರು ೨೦೧೪ರಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆಯ ಸೇವೆಯನ್ನು ಪುತ್ರ ನಿತ್ಯಾನಂದ ಅಡಿಗ ಅವರಿಗೆ ಹಸ್ತಾಂತರ ಮಾಡಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಸ್ನಾನಗೃಹದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!