ಮುಲ್ಕಿ: ಪ್ರತಿಷ್ಠಿತ ಮುಲ್ಕಿ ವಿಜಯ ರೈತ ಸೇವಾ ಸಹಕಾರಿ ಸಂಘದ 2025-29ರ ಸಾಲಿನ ನೂತನ ಅಧ್ಯಕ್ಷರಾಗಿ ಸತತ ನಾಲ್ಕನೇ ಬಾರಿಗೆ ರಂಗನಾಥ ಶೆಟ್ಟಿ ಆಯ್ಕೆಯಾಗಿದ್ದಾರೆ.
ನೂತನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಹಾಗೂ ನಿರ್ದೇಶಕರುಗಳಾಗಿ ಗಂಗಾಧರ ವಿ ಶೆಟ್ಟಿ, ನರಸಿಂಹ ಪೂಜಾರಿ, ದೇವಪ್ರಸಾದ್ ಕೆಂಪುಗುಡ್ಡೆ, ಅಶೋಕ್ ಕುಮಾರ್ ಚಿತ್ರಾಪು, ನಂಜುಂಡ ಆರ್ ಕೆ, ರಾಮ ನಾಯ್ಕ್, ರಾಜೇಶ್ ಶೆಟ್ಟಿ ಉಳೆಪಾಡಿ,ಪದ್ಮಿನಿ ವಿಜಯ ಶೆಟ್ಟಿ ಶಿಮಂತೂರು, ಮಮತಾ ಡಿ ಪೂಂಜ, ಪ್ರಭಾಕರ ದೇವಾಡಿಗ, ಸಚಿನ್ ಹೆಗ್ಡೆ(ಶಾಖಾಧಿಕಾರಿ , ಬ್ಯಾಂಕ್ ಆಫ್ ಬರೋಡ ಮುಲ್ಕಿ) ಆಯ್ಕೆಯಾಗಿದ್ದಾರೆ. ಆಡಳಿತ ನಿರ್ದೇಶಕ ಶಿವರಾಮ ಶೆಟ್ಟಿ, ಪ್ರಬಂಧಕ ಚಂದ್ರಕಾಂತ ಶೆಟ್ಟಿ ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಂಗನಾಥ ಶೆಟ್ಟಿ ಮತ್ತು ಸಂಘದ ನಿರ್ದೇಶಕರನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಮುಲ್ಕಿ ಸೀಮೆಯ ಅರಸರಾದ, ದುಗ್ಗಣ್ಣ ಸಾವಂತ ಅರಸರು, ಶಾಸಕ ಉಮಾನಾಥ ಕೋಟ್ಯಾನ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಮುಲ್ಟಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಸದಸ್ಯರಾದ ಹರ್ಷರಾಜ ಶೆಟ್ಟಿ, ಸುಭಾಷ್ ಶೆಟ್ಟಿ, ವಿಶ್ವನಾಥ್ ಬಪ್ಪನಾಡು,ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್, ಮಾಜೀ ಅಧ್ಯಕ್ಷ ರಮೇಶ್ ಅಮೀನ್ ಕೊಕ್ಕರಕಲ್, ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್
ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು,ಡಾ.ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಅತಿಕಾರಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್,ಗೌತಮ್ ಜೈನ್ ಮುಲ್ಕಿ ಅರಮನೆ, ಉದಯ ಅಮೀನ್ ಮಟ್ಟು, ಕಿಶೋರ್ ಶೆಟ್ಟಿ ಬಪ್ಪನಾಡು, ವಕೀಲ ರವೀಶ್ ಕಾಮತ್, ರಾಜೇಶ್ ಅಮೀನ್ ಕಿಲ್ಪಾಡಿ, ಮಂಜುನಾಥ ಆರ್ ಕೆ ,ಎಸ್ ರಾವ್ ನಗರ, ಮಂಜುನಾಥ ಶೆಟ್ಟಿ ಕಡವಿನಬಾಗಿಲು, ಮುಲ್ಕಿ ರೋಟರಿ ಕ್ಲಬ್ ಮಾಜೀ ಅಧ್ಯಕ್ಷ ಶಿವರಾಮ್ ಜಿ ಅಮೀನ್, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಹರೀಶ್ ಹೆಜ್ಮಾಡಿ, ಪುನೀತ್ ಕೃಷ್ಣ, ರಘುನಾಥ ಕಾಮತ್ ಕೆಂಚನಕೆರೆ,ಉದಯ ಪೂಂಜ ಮತ್ತಿತರರು ಅಭಿನಂದಿಸಿದ್ದಾರೆ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…