ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಹೊರವಲಯದಲ್ಲಿ ಮರ್ಮಾಂಗ ತೋರಿಸಿ, ಆಶ್ಲೀಲವಾಗಿ ವರ್ತಿಸಿದ ಕಾಮುಕ ಬಶೀರ್ – ಸಾರ್ವಜನಿಕರಿಂದ ಬಶೀರ ನಿಗೆ ಬಿತ್ತು ಗೂಸಾ!! ವಿಕೃತಿ ಮೆರೆದ ಕಾಮುಕ ಅರೆಸ್ಟ್!!

ಪುತ್ತೂರು: ಅಂಗನವಾಡಿಗೆ ಮಗುವನ್ನು ಬಿಟ್ಟು ಮನೆಗೆ ಬರುತ್ತಿದ್ದ ಮಹಿಳೆಯೊಂದಿಗೆ ಕಾಮುಕನೊಬ್ಬ ಆಶ್ಲೀಲವಾಗಿ ವರ್ತಿಸಿದ ಘಟನೆ ಪುತ್ತೂರಿನ ಕುಂಜುರುಪಂಜದಲ್ಲಿ ನಡೆದಿದೆ.

ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಬಶೀರ್ ಎಂದು ತಿಳಿದು ಬಂದಿದೆ.ಕಾಮುಕ ಬಶೀರ್ ಮೊದಲಿಗೆ ಮಹಿಳೆಗೆ ಡ್ಯಾಶ್ ಹೊಡೆದಿದ್ದಾನೆ. ನಂತರ ಆಕೆಯನ್ನು ಮನೆ ತನಕ ಹಿಂಬಾಲಿಸಿ, ಮನೆಯ ಎದುರುಭಾಗದಲ್ಲೇ ಮರ್ಮಾಂಗವನ್ನು ತೋರಿಸಿ,ಆಶ್ಲೀಲವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ.

ಈ ವೇಳೆ ಮಹಿಳೆಯು ಜೋರಾಗಿ ಕಿರುಚಿಕೊಂಡಿದ್ದಾಳೆ. ಅಷ್ಟರಲ್ಲಿ ಅಕ್ಕಪಕ್ಕದ ಮನೆಯವರು ಆಗಮಿಸಿ, ಕಾಮುಕ ಬಶೀರನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದು ತಕ್ಷಣ ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬಶೀರ್ ಈ ಮೊದಲು ಕೂಡ ಹೋಗೋ ಬರೋ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!