ಜನ ಮನದ ನಾಡಿ ಮಿಡಿತ

Advertisement

ಪೆರ್ಡೂರು: ರಸ್ತೆ ಬದಿಯ ಮರಕ್ಕೆ ಬೈಕ್ ಡಿಕ್ಕಿ; ಸವಾರ ಮೃತ್ಯು…!

ಉಡುಪಿ: ರಸ್ತೆ ಬದಿಯ ಮರಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ನಡೆದಿದೆ.

ಮೃತರನ್ನು ಸಂತೋಷ್ (28) ಎಂದು ಗುರುತಿಸಲಾಗಿದೆ. ಪೆರ್ಡೂರು ಕಡೆಯಿಂದ ಹರಿಖಂಡಿಗೆ ಕಡೆಗೆ ಹೋಗುತ್ತಿದ್ದ ಬೈಕ್, ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸಂತೋಷ್ ಹಿರಿಯಡಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು
ಬಂದಿದೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!